ಜನ ಮನದ ನಾಡಿ ಮಿಡಿತ

Advertisement

ಪುರಸಭೆಯಲ್ಲಿ ಸ್ವಾತಂತ್ರ‍್ಯೋತ್ಸವ ಆಚರಣೆ

ಮೂಡುಬಿದಿರೆ ಪುರಸಭೆಯಲ್ಲಿ ಶಾಸಕ ಉಮಾನಾಥ ಎ.ಕೋಟ್ಯಾನ್ ಅವರು ಧ್ವಜವನ್ನು ಅರಳಿಸುವ ಮೂಲಕ 77ನೇ ಸ್ವಾತಂತ್ರ‍್ಯೋತ್ಸವವನ್ನು ಆಚರಿಸಲಾಯಿತು.


ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ಪ್ರಸಾದ್ ಕುಮಾರ್, ಉಪಾಧ್ಯಕ್ಷೆ ಸುಜಾತ ಶಶಿಕಿರಣ್, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಸದಸ್ಯರಾದ ಕೊರಗಪ್ಪ, ಸ್ವಾತಿ ಪ್ರಭು, ಸುರೇಶ್ ಕೋಟ್ಯಾನ್, ಸುರೇಶ್ ಪ್ರಭು,ನವೀನ್ ಶೆಟ್ಟಿ, ರಾಜೇಶ್ ನಾಯ್ಕ್, ಶ್ವೇತಾ ಕುಮಾರಿ, ಜಯಶ್ರೀ,ನಾಮ ನಿರ್ದೇಶಿತ ಸದಸ್ಯ ದಿನೇಶ್ ಪೂಜಾರಿ, ಪುರಸಭಾ ಮುಖ್ಯಾಧಿಕಾರಿ ಶಿವ ನಾಯ್ಕ್ ಪರಿಸರ ಅಭಿಯಂತೆ ಶಿಲ್ಪಾ, ಸಿಬಂಧಿಗಳಾದ ಸುದೀಶ್ ಹೆಗ್ಡೆ, ತಿಲಕ್, ಪೌರ ಕಾರ್ಮಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!