ಹಾವು ಅಂದ್ರೆ ಯಾರಿಗೆ ಭಯ ಆಗೋಲ್ಲ ಹೇಳಿ. ಕಣ್ಣೆದುರು ಕಂಡರೆ ಸಾಕು ಮಾರುದ್ದ ಓಡಿ ಹೋಗುವವರೇ ಜಾಸ್ತಿ. ಬಹುತೇಕರು ಹಾವು ಕಂಡ್ರೆ ಭಯ ಬೀಳುತ್ತಾರೆ. ಆದ್ರೆ ಇಲ್ಲೊಬ್ಬ ವ್ಯಕ್ತಿ ಹಾವಿನ ಜೊತೆ ಏನು ಮಾಡಿದ್ದಾನೆ ಗೊತ್ತಾ?. ಈ ದೃಶ್ಯ ಕಂಡರೆ ಆತ ಎಂಟೆದೆ ಭಂಟನೇ ಆಗಿರಬೇಕು ಅನಿಸುತ್ತೆ.
ದೃಶ್ಯದಲ್ಲಿ ಕಾಣಿಸುವ ವ್ಯಕ್ತಿ ಹೆಸರು ಹೋಲ್‌ಸ್ಟನ್. ಈ ವ್ಯಕ್ತಿ ವಿಷಕಾರಿ ಹಾವು ಕಾಳಿಂಗ ಸರ್ಪಕ್ಕೆ ಮುತ್ತು ಕೊಟ್ಟಿದ್ದಾನೆ. ಹಾವು ಹೆಡೆ ಬಿಚ್ಚಿ ತನ್ನ ಆವೇಷ ಹೊರಹಾಕುತ್ತಿದ್ರೂ ಲೆಕ್ಕಿಸದೇ ಹಿಂಬದಿಯಿ0ದ ಚುಂಬಿಸಿದ್ದಾನೆ.
ಹೋಲ್‌ಸ್ಟನ್ ಯಾವುದೇ ಭಯವಿಲ್ಲದೆ ಫೋಸ್ ಬೇರೆ ಕೊಟ್ಟಿದ್ದಾನೆ. ಇನ್ನು ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಡೆತ್ ಆಫ್ ಕಿಸ್ ಅಂತ ಕಾಮೆಂಟ್ ಮಾಡಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…