ಜನ ಮನದ ನಾಡಿ ಮಿಡಿತ

Advertisement

ನೆಹರೂ ಮೈದಾನದಲ್ಲಿ 77ನೇ ಸ್ವಾತಂತ್ರ‍್ಯೋತ್ಸವ ಆಚರಣೆ : ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಾಷ್ಟ್ರ ಧ್ವಜಾರೋಹಣ

ಮಂಗಳೂರು; ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದ್ದಾರೆ.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಎಸ್ಪಿ ರಿಷ್ಯಂತ್, ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!