ಮಂಗಳೂರು; ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದ್ದಾರೆ.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಎಸ್ಪಿ ರಿಷ್ಯಂತ್, ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…