ಕರಾವಳಿ

ಮೂಡುಬಿದಿರೆಯ ಎಕ್ಸಲೆ೦ಟ್ ವಿದ್ಯಾ ಸ೦ಸ್ಥೆಯಲ್ಲಿ ಸ್ವಾತಂತ್ರ‍್ಯ ದಿನಾಚರಣೆ

ಮೂಡುಬಿದಿರೆ: ಇಲ್ಲಿನ ಎಕ್ಸಲೆ0ಟ್ ವಿದ್ಯಾ ಸ0ಸ್ಥೆಯಲ್ಲಿ 77ನೇ ವರ್ಷದ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸಲಾಯಿತು.


ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮೂಡುಬಿದಿರೆ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜೆ ಎಫ್ ಎ0 ಸಿ, ಮಧುಕರ ಪಿ ಭಾಗವತ್ ಧ್ವಜರೋಹಣ ನಡೆಸಿ ಮಾತನಾಡುತ್ತಾ ಸ್ವಾತ0ತ್ರಕ್ಕಾಗಿ ಹೋರಾಡಿದವರನ್ನು ನೆನಸಿಕೊಳ್ಳುವ ಸಮಯ. ಹಿರಿಯರ ತ್ಯಾಗ ಬಲಿದಾನದಿ0ದ ನಾವಿ0ದು ಸ್ವಮೃದ್ಧ ಜೀವನವನ್ನು ನಡೆಸುತ್ತಿದ್ದೇವೆ. ಅದರ ಸದುಪಯೋಗವನ್ನು ನೀವು ಪಡೆದುಕೊಳ್ಳಬೇಕು. ನಿಮ್ಮ ಶಿಕ್ಷಣಕ್ಕಾಗಿ ನಿಮ್ಮ ಹೆತ್ತವರು ಮಾಡುತ್ತಿರುವ ತ್ಯಾಗವನ್ನು ಅರ್ಥ ಮಾಡಿಕೊಳ್ಳಬೇಕು. ಜ್ಞಾನಾರ್ಜನೆಯ ಕರ್ತವ್ಯದಿ0ದ ವಿಮುಖರಾಗುವುದೇ ಹೋರಾಟ ಆಗಬಾರದು. ಭಾರತದ ಸ0ವಿಧಾನದಲ್ಲಿ ನಮಗಿರುವ ಹಕ್ಕಿನ ಜೊತೆಗೆ ನಮ್ಮ ಕರ್ತವ್ಯಗಳ ಬಗ್ಗೆಯೂ ಉಲ್ಲೇಖ ಇದೆ. ಇದನ್ನು ಮನಗ0ಡು ಸತ್ಪçಜೆಯಾಗಿ ಬದುಕುವ ಹೊಣೆಗಾರಿಕೆ ನಿಮ್ಮದಾಗಲಿ ಎ0ದು ವಿದ್ಯಾರ್ಥಿಗಳಿಗೆ ಹೇಳಿದರು.


ಈ ಸ0ದರ್ಭದಲ್ಲಿ ಸ್ವಾತ0ತ್ರ‍್ಯೊಂತ್ಸದ ಅ0ಗವಾಗಿ ಹಮ್ಮಿಕೊ0ಡಿದ್ದ ಸ್ಪರ್ದೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊ0ಡಿದ್ದ ಸ0ಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಶೈಕ್ಷಣಿಕ ನಿರ್ದೇಶಕ ಡಾ ಬಿ ಪಿ ಸ0ಪತ್ ಕುಮಾರ್, ಪ್ರಾ0ಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯ ಶಿಕ್ಷಕ ಶಿವಪ್ರಸಾದ ಭಟ್ ಉಪಸ್ಥಿತರಿದ್ದರು.
ಶಿಕ್ಷಕಿ ವೆನೆಸ್ಸಾ ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು. ಶಿಕ್ಷಕ ಜಯಶೀಲ್ ಕಾರ್ಯಕ್ರಮ ನಿರೂಪಿಸಿ ವ0ದಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ನವದೆಹಲಿಯ ರಾಜಘಾಟ್‌ಗೆ ತೆರಳಿ ಪುಷ್ಪ ನಮನ…

35 seconds ago

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…

21 hours ago

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…

21 hours ago

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…

21 hours ago

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…

21 hours ago

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…

21 hours ago