ಹಳೆಯಂಗಡಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ ಉಪಾಧ್ಯಕ್ಷರಾದ ಚಂದ್ರಿಕಾ ಹಾಗೂ ಪಂಚಾಯತ್ ಸದಸ್ಯರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪ್ತಿ, ಹಾಗೂ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಭಾಗವಹಿಸಿದ್ದರು.




