ಜನ ಮನದ ನಾಡಿ ಮಿಡಿತ

Advertisement

ಮಂಗಳೂರಿಗೆ ಉದ್ಯೋಗ ಅರಸಿ ಬಂದ ಯುವತಿ ನಾಪತ್ತೆ..!

ಮಂಗಳೂರು : ಉದ್ಯೋಗಕ್ಕೆಂದು ಬಂದಿದ್ದ ಯುವತಿ ನಾಪತ್ತೆಯಾಗಿರುವ ಘಟನೆ ಮಂಗಳೂರಿನ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೊನ್ನಾವರದ ಸೋನಿಯಾ ರೋಡ್ರಿಗಸ್ (23) ನಾಪತ್ತೆಯಾಗಿರುವ ಯುವತಿಯಾಗಿದ್ದು, ಈಕೆ ಸುಮಾರು 8 ತಿಂಗಳ ಹಿಂದೆ ಉದ್ಯೋಗಕ್ಕಾಗಿ ಮಂಗಳೂರಿಗೆ ಬಂದಿದ್ದರು.


ಸೋನಿಯಾ ಬೆಂದೂರಿನ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಿರುವುದಾಗಿ ತಿಳಿಸಿದ್ದು, ಇತ್ತೀಚೆಗೆ ಕರೆಗಳನ್ನು ಸ್ವೀಕರಿಸದ ಹಿನ್ನೆಲೆಯಲ್ಲಿ ಅಪಾರ್ಟ್ಮೆಂಟ್‌ಗೆ ಬಂದು ವಿಚಾರಿಸಿದಾಗ ಆಕೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲವೆಂದು ಅಪಾರ್ಟ್ ಮೆಂಟ್‌ನ ನಿವಾಸಿಗಳು ಹೇಳಿದ್ದಾರೆ.
ಇನ್ನೂ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!