ಮೂಡಬಿದಿರೆಯ ಹಂಡೇಲು ಬಳಿಯಲ್ಲಿ ಚಲಿಸುತ್ತಿದ್ದ ಕಾರುವೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನ ಗ್ಯಾಸ್ ಟ್ಯಾಂಕ್ ಸ್ಫೋಟಗೊಂಡಿದ್ದು, ಅಗ್ನಿಶಾಮಕದಳದವರು ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜನ ಮನದ ನಾಡಿ ಮಿಡಿತ