ಮುಲ್ಕಿ ಬ್ಲಾಕ್ ಕಾಂಗ್ರೆಸ್ಸ್ ಕಚೇರಿಯಲ್ಲಿ 77ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಮಿಥುನ್ ರೈ ಅವರು ಧ್ವಜಾರೋಹಣ ಗೈದರು ಮತ್ತು ಕೆಪಿಸಿಸಿ ಸದಸ್ಯರಾದ ವಸಂತ್ ಬೆರ್ನಾಡ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್ , ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಪೂಜಾರ್ ಉಪಸ್ಥಿತರಿದ್ದರು.




