ಜನ ಮನದ ನಾಡಿ ಮಿಡಿತ

Advertisement

ಆತ್ಮಹತ್ಯೆಗೆ ಶರಣಾದ ಹಿಂದೂ ಕಾರ್ಯಕರ್ತ

ವ್ಯಕ್ತಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರಾಜೆ ಎಂಬಲ್ಲಿ ನಡೆದಿದೆ. ಪೆರಾಜೆ ನಿವಾಸಿ ಪ್ರಶಾಂತ್ ನಾಯ್ಕ್ (29) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ನೇರಳಕಟ್ಟೆ ಅಗ್ರಿ ಎಂಬ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದನು. ಈತ ಕಳೆದ ಒಂದು ವರ್ಷಗಳ ಹಿಂದೆ ಮದುವೆಯಾಗಿದ್ದ. ಸದಾ ನಗುಮೊಗದ ಪ್ರಶಾಂತ್ ಎಲ್ಲರೊಂದಿಗೆ ಸ್ನೇಹ ಜೀವಿಯಾಗಿದ್ದುಕೊಂಡಿದ್ದ ಜೊತೆಗೆ ಸಾಮಾಜಿಕವಾಗಿಯೂ ಗುರುತಿಸಿಕೊಂಡಿದ್ದ.

ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದು, ಪೆರಾಜೆ ಯುವ ವೇದಿಕೆಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ, ಇದೀಗ ಸದಸ್ಯನಾಗಿ ಸೇವೆ ಮಾಡುತ್ತಿದ್ದನು ಎನ್ನಲಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ವಿಟ್ಲ ಪೋಲೀಸರು ಆಗಮಿಸಿದ್ದು, ಕೌಟುಂಬಿಕ ಕಲಹ ಆತ್ಮಹತ್ಯೆಗೆ ಕಾರಣವಾಗಿರಬೇಕು ಎಂದು ಶಂಕಿಸಲಾಗಿದೆ.

ಬಂಟ್ವಾಳ ಅಗ್ನಿ ಶಾಮಕ ದಳ ಹಾಗೂ ಗೂಡಿನ ಬಳಿಯ ಮುಳುಗುತಜ್ಞರು ಆಗಮಿಸಿ ಮೃತದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!