ಪರ್ಯಾಯ ಶ್ರೀ ಕೃಷ್ಣಾಪುರ ಮಠ, ಶ್ರೀಕೃಷ್ಣ ಮಠದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ವ್ಯಕ್ತಿಗತ ಸ್ಪರ್ಧೆ, ಹುಲಿವೇಷ ಕುಣಿತ, ಜಾನಪದ ಸ್ಪರ್ಧೆ ಮೂರು ವಿಭಾಗವಾಗಿ ಪ್ರಥಮ, ದ್ವಿತೀಯ, ತೃತೀಯ ಮೂರು ವಿಭಾಗ ದಲ್ಲಿ ಬಹುಮಾನಗಳಿವೆ.

ಜನ ಮನದ ನಾಡಿ ಮಿಡಿತ