ಭಾರತದ ಮಹತ್ವಾಕಾಂಕ್ಷೆಯ ಇಸ್ರೋದ ಚಂದ್ರಯಾನ-3 ಐದನೇ ಹಾಗೂ ಅಂತಿಮ ಕಕ್ಷೆಯ ಸುತ್ತಾಟವನ್ನು ಪೂರ್ಣಗೊಳಿಸಿದ್ದು ಚಂದ್ರನ ಮತ್ತಷ್ಟು ಸಮೀಪ ತಲುಪಿದೆ.
ಚಂದ್ರನ ದಕ್ಷಿಣ ಧ್ರುವದಿಂದ ಜನ್ಸ್ 163 ಕಿಲೋಮೀಟರ್ ದೂರದಲ್ಲಿ ನೌಕೆ ಸಾಗುತ್ತಿದ್ದು, ಹಂತ ಹಂತವಾಗಿ ನೌಕೆಯನ್ನ ದಾಟಿಸುವಲ್ಲಿ ಇಸ್ರೋ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ.
ಆಗಸ್ಟ್ 5ರಂದು ಚಂದ್ರನ ಕಕ್ಷೆಯನ್ನು ಪ್ರವೇಶಿಸಿದ ಚಂದ್ರಯಾನ 3 ಇಂದು ಚಂದ್ರನ 5ನೇ ಹಾಗೂ ಅಂತಿಮ ಕಕ್ಷೆಯನ್ನು ಪ್ರವೇಶಿಸಿದೆ. ನೌಕೆಯ ಪ್ರೊಪಲ್ಸನ್ ಮತ್ತು ಲ್ಯಾಂಡರ್ ಮಾಡ್ಯೂಲ್ ಪ್ರತ್ಯೇಕಗೊಳ್ಳಲು ಕ್ಷಣಗಣನೆ ಆರಂಭವಾಗಿದ್ದು, ಇಂದು ಪ್ರತ್ಯೇಕಗೊಳ್ಳಲಿವೆ. ಇದರೊಂದಿಗೆ ಲ್ಯಾಂಡರ್ ಆ.23ರಂದು ವಿಕ್ರಮ್ ಲ್ಯಾಂಡ ಚಂದ್ರನ ಮೇಲೈಯಲ್ಲಿ ಇಳಿಯಲು ಪ್ರಯತ್ನಿಸುತ್ತದೆ.
ಈ ಪ್ರಕ್ರಿಯೆಯಲ್ಲಿ ಲ್ಯಾಂಡರ್ ಮತ್ತು ರೋವರ್ ಡೀಬೂಸ್ಟ್ ಮಾಡುವ ಮೂಲಕ ಅದನ್ನು ಚಂದ್ರನಿ0ದ 100ಕಿಮೀ ವೇಗದಲ್ಲಿ ಕೊಂಡೊಯ್ಯು 30 ಕಿ.ಮೀ ಇದ್ದಾಗ ವೇಗವನ್ನು ಹಂತ ಹಂತವಾಗಿ ತಗ್ಗಿಸಿ ಚಂದ್ರನ ನಿಗದಿತ ಸ್ಥಳದಲ್ಲಿ ಸಾಫ್ಟ್ ಲ್ಯಾಂಡಿ0ಗ್ ಮಾಡಲಾಗುತ್ತದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…