ಜನ ಮನದ ನಾಡಿ ಮಿಡಿತ

Advertisement

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್: ರಾಜ್ಯದ 18 ಕಡೆಗಳಲ್ಲಿ ಲೋಕಾಯುಕ್ತ ದಾಳಿ

ಬೆಳ್ಳಂಬೆಳಗ್ಗೆ ರಾಜ್ಯದ 18 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಆದಾಯಕ್ಕೂ ಮೀರಿ ಆಸ್ತಿ ಸಂಪಾದಿಸಿದ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ.
ಹಲವು ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಚಿತ್ರದರ‍್ಗ, ದಾವಣಗೆರೆ, ಕೊಡಗು ಸೇರಿದಂತೆ ಹಲವೆಡೆ ದಾಳಿಯಾಗಿದೆ. ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಇಂಜನಿಯರ್ ಕೆ.ಮಹೇಶ್, ಬಿಬಿಎಂಪಿ AE ಎಚ್. ಭಾರತಿ ಮನೆಯ ಮೇಲೆ ದಾಳಿಯಾಗಿದೆ.
ಚನ್ನಗಿರಿ ತಾಲೂಕಿನ ಆರ್‌ಎಫ್‌ಓ ಸತೀಶ್ ಮೇಲೆ ದಾಳಿಯಾಗಿದ್ದು, ಚನ್ನಗಿರಿಯಲ್ಲಿರೋ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಸತೀಶ್ 4 ವರ್ಷಕ್ಕೂ ಅಧಿಕ ಚನ್ನಗಿರಿಯಲ್ಲಿ ಆರ್‌ಎಫ್‌ಓ ಆಗಿ ಸೇವೆ ಸಲ್ಲಿಸುತಿದ್ದು, ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ ಆರೋಪ ಕೇಳಿ ಬಂದಿದೆ. ಕೊಡಗಿನಲ್ಲೂ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಕೊಡಗು ಎಡಿಸಿ ನಂಜುಂಡೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಡಿವೈಎಸ್ಪಿ ಪವನ್ ಕುಮಾರ್ ನೇತೃತ್ವದಲ್ಲಿ ದಾಳಿಯಾಗಿದೆ. ಮೂವರು ಇನ್ಸ್ಪೆಕ್ಟರ್ ಮತ್ತು 10ಕ್ಕೂ ಹೆಚ್ಚು ಸಿಬ್ಬಂದಿ ಶೋಧಕರ‍್ಯ ಶುರುಮಾಡಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!