ಜನ ಮನದ ನಾಡಿ ಮಿಡಿತ

Advertisement

ಸ್ಟ್ಯಾನಿ ಪಿಂಟೋ ನೇತೃತ್ವದಲ್ಲಿ ಪಟ್ಟಣ ಪಂಚಾಯತ್ ಸಹಕಾರದಲ್ಲಿ ಬಾರಿ ಗಾತ್ರದ ಮರದ ಗೆಲ್ಲು ತೆರವು

ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮುಖ್ಯ ರಸ್ತೆಯಲ್ಲಿರುವ ಅಶ್ವತ ಕಟ್ಟೆಯ ಬಳಿ ಬಾರಿ ಗಾತ್ರದ ಗೆಲ್ಲೊಂದು ಮಳೆಗಾಲದ ಸಂದರ್ಭ ದರೆಗುರಳಿ ಅದನ್ನು ತೆರೆವು ಗೊಳಿಸದೆರಿವುದರಿಂದ ಸಾರ್ವಜನಿಕರಿಗೆ ನಡೆದಾಡಲು ಅಡಚಣೆಯಾಗುತ್ತಿತ್ತು, ಇಂದು ಸಾಮಾಜಿಕ ಕಾರ್ಯಕರ್ತರಾದ ಶ್ರೀ ಸ್ಟ್ಯಾನಿ ಪಿಂಟೋ ಇವರ ನೇತೃತ್ವದಲ್ಲಿ ಪಟ್ಟಣ ಪಂಚಾಯತ್ ಸಹಕಾರದಲ್ಲಿ ಬಾರಿ ಗಾತ್ರದ ಮರದ ಗೆಲ್ಲನ್ನು ತೆರವುಗೊಳಿಸಲಾಯಿತು. ಈ ಸಂದರ್ಭ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಶ್ರೀ ಬಿಎಲ್ ನಾಗರಾಜ್ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯ ಆರೋಗ್ಯ ನಿರೀಕ್ಷಕ ಶ್ರೀ ಬ್ರಹ್ಮಾನಂದ ಸಂತೋಷ್ ಮತ್ತಿತರರು ಉಪಸಿತರಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!