ಕಿನ್ನಿಗೋಳಿ : ನವಜ್ಯೋತಿ ಮಹಿಳಾ ಮಂಡಲ ಪಂಜ ಕೊಯಿಕುಡೆ ಇದರ ಆಶ್ರಯದಲ್ಲಿ ನವಜ್ಯೋತಿ ಮಹಿಳಾ ಮಂಡಲದ ವೇದಿಕೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಶುಭ ರೈ ಅವರು ಚೆನ್ನಮನಿ ಆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಂಡಲದ ಗೌರವಧ್ಯಕ್ಷರಾದ ಶೈಲಾ ಎನ್ ಶೆಟ್ಟಿ ಕಾರ್ಯದರ್ಶಿಯಾದ ನಿಶ್ವಿತ ದೇವಾಡಿಗ ಕೋಶಾಧಿಕಾರಿಯಾದ ತಾರಾ ಶೆಟ್ಟಿ ಮಂಡಲ ಹಿರಿಯ ಸದಸ್ಯರಾದ ಶಂಕರಿ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷರಾದ ಅಮಿತಾ ದೇವಾಡಿಗ ಸ್ವಾಗತಿಸಿದರು. ಕುಶಲ ಶೇಖರ್ ಕಾರ್ಯಕ್ರಮ ನಿರೂಪಿಸಿದರು ನಿಶ್ವಿತಾ ದೇವಾಡಿಗ ಧನ್ಯವಾದ ಸಲ್ಲಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…