ಜನ ಮನದ ನಾಡಿ ಮಿಡಿತ

Advertisement

ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ : ಆರೋಪಿಗೆ ಬರೋಬ್ಬರಿ 97 ವರ್ಷ ಸಜೆ ವಿಧಿಸಿದ ನ್ಯಾಯಾಲಯ

ಕಾಸರಗೋಡು: ಹನ್ನೆರಡರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬoಧಿಸಿ, ಯುವಕನಿಗೆ 97 ವರ್ಷ ಸಜೆ ಹಾಗೂ 8.30 ಲಕ್ಷ ರೂ. ದಂಡ ವಿಧಿಸಿ, ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ(1) ತೀರ್ಪು ನೀಡಿದೆ.

ಮಂಜೇಶ್ವರ ಕುಂಜತ್ತೂರು ಉದ್ಯಾವರದ ಸಯ್ಯಿದ್ ಮುಹಮ್ಮದ್ ಬಶೀರ್(41) ಗೆ ಈ ಶಿಕ್ಷೆ ವಿಧಿಸಿದೆ. ಕಾಸರಗೋಡು ಜಿಲ್ಲೆಯಲ್ಲಿ ಅತ್ಯಂತ ಹೆಚ್ಚು ವರ್ಷ ಸಜೆ ವಿಧಿಸಿದ ತೀರ್ಪು ಇದಾಗಿದೆ. ಕೇರಳ ರಾಜ್ಯದಲ್ಲಿ ದ್ವಿತೀಯ ಅತ್ಯಂತ ಹೆಚ್ಚು ವರ್ಷ ಸಜೆಯಾಗಿದೆ.

ಪಟ್ಟಣಂತಿಟ್ಟದಲ್ಲಿ ಪೋಕ್ಸೋ ಪ್ರಕರಣದಲ್ಲಿ 104 ವರ್ಷ ಸಜೆ ವಿಧಿಸಲಾಗಿತ್ತು. ಅದು ಅತ್ಯಂತ ಹೆಚ್ಚು ವರ್ಷ ಸಜೆ ನೀಡಿದ ಪ್ರಕರಣವಾಗಿತ್ತು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!