ಜನ ಮನದ ನಾಡಿ ಮಿಡಿತ

Advertisement

ಮೊಬೈಲ್ ಚಾರ್ಜಿ ಹಾಕಿ ಪಕ್ಕದಲ್ಲೇ ನಿದ್ರಿಸುವವರೇ ಎಚ್ಚರ..! ‘ಆ್ಯಪಲ್’ ನೀಡಿದೆ ಮಹತ್ವದ ಮಾಹಿತಿ

ಮೊಬೈಲ್‌ಗಳನ್ನು ಚಾರ್ಜಿಂಗ್ ಹಾಕಿ, ಅದರ ಪಕ್ಕವೇ ಮಲಗಿ ನಿದ್ರಿಸುವ ಬಳಕೆದಾರರಿಗೆ. ಖ್ಯಾತ ಮೊಬೈಲ್ ತಯಾರಿಕಾ ಸಂಸ್ಥೆ ‘ಆ್ಯಪಲ್’ ಎಚ್ಚರಿಕೆ ನೀಡಿದೆ.
ಇಂಥ ಅಭ್ಯಾಸಗಳು ಪ್ರಾಣಕ್ಕೆ ಸಂಚಕಾರ ತರಬಹುದು ಎಂದು ಸಂಸ್ಥೆ ಹೇಳಿದ್ದು, ಸರಿಯಾಗಿ ಫೋನ್ ಚಾರ್ಜಿಂಗ್ ಹಾಕುವುದರ ಕುರಿತು ಸಂಸ್ಥೆ ಮಾಹಿತಿ ನೀಡಿದೆ.


ಹೆಚ್ಚಾಗಿ ಜನರು ಚಾರ್ಜಿಂಗ್ ಹಾಕಿರುವ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸುವ ತೀವ್ರತೆಗೆ ಬೆಂಕಿ ಹೊತ್ತಿಕೊಳ್ಳುವ, ಫೋನ್‌ಗಳು ಸ್ಫೋಟಗೊಳ್ಳುವ ಸಾಧ್ಯತೆ ಇರುತ್ತದೆ.
ಇದರಿಂದ ಪಕ್ಕದಲ್ಲಿ ಮಲಗಿದ್ದವರಿಗೂ ಗಾಯಗಳಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಅದಷ್ಟು ಗಾಳಿಗೆ ತೆರೆದುಕೊಳ್ಳುವ ಪ್ರದೇಶದಲ್ಲಿ ಮೊಬೈಲ್ ಚಾರ್ಜಿಂಗ್ ಹಾಕುವುದನ್ನು ಖಚಿತಪಡಿಸಿಕೊಳ್ಳಿ ಹಾಗೂ ದಿಂಬಿನ ಕೆಳಗೆ, ಹೊದಿಕೆಯ ಒಳಗೆ ಮೊಬೈಲ್‌ಗಳನ್ನು ಇಟ್ಟು ಮಲಗುವುದನ್ನೂ ನಿಗ್ರಹಿಸುವಂತೆ ಸಲಹೆ ನೀಡಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!