ಜನ ಮನದ ನಾಡಿ ಮಿಡಿತ

Advertisement

ವಿದೇಶಿಯರು  ತಮ್ಮ ಮಾಹಿತಿಯನ್ನು ಆನ್‌ಲೈನ್‌ ಮುಖಾಂತರ ಸಿ-ಫಾರ್ಮ್ ಮತ್ತು ಎಸ್‌-ಫಾರ್ಮ್ ನಲ್ಲಿ ನಮೂದಿಸುವುದು ಕಡ್ಡಾಯ

ದಕ್ಷಿಣ ಕನ್ನಡ : ಮಂಗಳೂರು ನಗರಕ್ಕೆ ವ್ಯಾಪ್ತಿಯಲ್ಲಿ  ಶಿಕ್ಷಣ, ಆರೋಗ್ಯ, ಉದ್ಯೋಗ, ಹೀಗೆ ಹತ್ತು ಹಲವು ಕಾರಣಗಳಿಗಾಗಿ ಆಗಮಿಸುವ ಮತ್ತು ವಾಸ್ತವ್ಯ ಹೂಡುವ  ವಿದೇಶಿಯರು  ತಮ್ಮ ಮಾಹಿತಿಯನ್ನು ಆನ್‌ಲೈನ್‌ ಮುಖಾಂತರ ಸಿ-ಫಾರ್ಮ್ ಮತ್ತು ಎಸ್‌-ಫಾರ್ಮ್ ನಲ್ಲಿ ನಮೂದಿಸುವುದು ಕಡ್ಡಾಯವಾಗಿದೆ.
ರಾಷ್ಟ್ರೀಯ ಭದ್ರತಾ ಹಿತದೃಷ್ಟಿಯಿಯಿಂದ ವಿದೇಶಿಯರ ಚಲನಲನಗಳ ಸ್ಪಷ್ಟ ಮಾಹಿತಿ ಅಗತ್ಯವಾಗಿದ್ದು ನಗರದಲ್ಲಿ ಅವರು ತಂಗುವ ವಾಸಸ್ಥಳ, ಆಗಮನ ಮತ್ತು ನಿರ್ಗಮನದ ದಿನಾಂಕ ಮತ್ತು ಸಮಯದ ಮಾಹಿತಿಯನ್ನು ಅವರು ವಾಸ್ತವ್ಯ ಹೂಡಿದ 24 ಗಂಟೆಗಳ ಒಳಗಾಗಿ ಆನ್‌ಲೈನ್‌ನಲ್ಲಿ ಹೊಟೇಲ್‌, ಲಾಡ್ಜ್, ಅತಿಥಿಗೃಹ, ಸರ್ವೀಸ್‌ ಅಪಾರ್ಟ್‌ಮೆಂಟ್‌, ಆಸ್ಪತ್ರೆ, ಹಾಸ್ಟೆಲ್‌, ಬಾಡಿಗೆಮನೆ, ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾನಿಲಯದವರು ಕಡ್ಡಾಯವಾಗಿ ನಮೂದಿಸಬೇಕು ಎಂದು ಮಂಗಳೂರು ಕಾನೂನು ಮತ್ತು ಸುವ್ಯವಸ್ಥೆಯ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

ಮಂಗಳೂರು: ಪುದು ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟ ‘ಆಟಿಡೊಂಜಿ ದಿನ’ ಆಚರಣೆ

error: Content is protected !!