ದಕ್ಷಿಣ ಕನ್ನಡ : ಮಂಗಳೂರು ನಗರಕ್ಕೆ ವ್ಯಾಪ್ತಿಯಲ್ಲಿ ಶಿಕ್ಷಣ, ಆರೋಗ್ಯ, ಉದ್ಯೋಗ, ಹೀಗೆ ಹತ್ತು ಹಲವು ಕಾರಣಗಳಿಗಾಗಿ ಆಗಮಿಸುವ ಮತ್ತು ವಾಸ್ತವ್ಯ ಹೂಡುವ ವಿದೇಶಿಯರು ತಮ್ಮ ಮಾಹಿತಿಯನ್ನು ಆನ್‌ಲೈನ್ ಮುಖಾಂತರ ಸಿ-ಫಾರ್ಮ್ ಮತ್ತು ಎಸ್-ಫಾರ್ಮ್ ನಲ್ಲಿ ನಮೂದಿಸುವುದು ಕಡ್ಡಾಯವಾಗಿದೆ.
ರಾಷ್ಟ್ರೀಯ ಭದ್ರತಾ ಹಿತದೃಷ್ಟಿಯಿಯಿಂದ ವಿದೇಶಿಯರ ಚಲನಲನಗಳ ಸ್ಪಷ್ಟ ಮಾಹಿತಿ ಅಗತ್ಯವಾಗಿದ್ದು ನಗರದಲ್ಲಿ ಅವರು ತಂಗುವ ವಾಸಸ್ಥಳ, ಆಗಮನ ಮತ್ತು ನಿರ್ಗಮನದ ದಿನಾಂಕ ಮತ್ತು ಸಮಯದ ಮಾಹಿತಿಯನ್ನು ಅವರು ವಾಸ್ತವ್ಯ ಹೂಡಿದ 24 ಗಂಟೆಗಳ ಒಳಗಾಗಿ ಆನ್‌ಲೈನ್‌ನಲ್ಲಿ ಹೊಟೇಲ್, ಲಾಡ್ಜ್, ಅತಿಥಿಗೃಹ, ಸರ್ವೀಸ್ ಅಪಾರ್ಟ್‌ಮೆಂಟ್, ಆಸ್ಪತ್ರೆ, ಹಾಸ್ಟೆಲ್, ಬಾಡಿಗೆಮನೆ, ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾನಿಲಯದವರು ಕಡ್ಡಾಯವಾಗಿ ನಮೂದಿಸಬೇಕು ಎಂದು ಮಂಗಳೂರು ಕಾನೂನು ಮತ್ತು ಸುವ್ಯವಸ್ಥೆಯ ಇಲಾಖೆ ತಿಳಿಸಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…