ಯಕ್ಷಗಾನ ಒಂದು ಶ್ರೇಷ್ಠ ಕಲೆ, ಎಲ್ಲಾ ಪ್ರಕಾರದ ಕಲೆಗಳ ಸಮ್ಮಿಲನವೇ ಯಕ್ಷಗಾನ. ಇಂದು ಅದು ಜಾಗತಿಕ ಕಲೆಯಾಗಿ ಮೇಳೈಸುತ್ತಿದೆ ಎಂದು ಯಕ್ಷ ದ್ರುವ ಪಟ್ಲ ಫೌಂಡೇಷನ್‌ನ ಸ್ಪಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದ್ದಾರೆ.
ಇವರು ಯಕ್ಷ ದ್ರುವ – ಯಕ್ಷ ಶಿಕ್ಷಣ ಅಭಿಯಾನದಡಿ, ಶ್ರೀರಾಮ ಪ್ರೌಢ ಶಾಲೆ ಅರ್ಕುಳ ಫರಂಗಿಪೇಟೆಯಲ್ಲಿ ನಾಟ್ಯ ತರಬೇತಿ ಶಿಕ್ಷಣ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀರಾಮ ವಿದ್ಯಾ ಸಂಸ್ಥೆ ಅರ್ಕುಳ ಫರಂಗಿಪೇಟೆಯ ಶಾಲಾಡಳಿತ ಮಂಡಳಿ ಅಧ್ಯಕ್ಷರಾದ ಅರ್ಕುಳ ಬೀಡು ವಜ್ರನಾಭ ಶೆಟ್ಟಿ , ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎ ಕೆ ಜಯರಾಮ ಶೇಕ, ನಿವೃತ್ತ ಮುಖ್ಯ ಶಿಕ್ಷಕರಾದ ದೇವದಾಸ್ ಕೆ ಆರ್ , ರೋಟರಿ ಕ್ಲಬ್ ಫರಂಗಿಪೇಟೆಯ ಕೋಶಾಧಿಕಾರಿ ದಿನೇಶ್ ಶೆಟ್ಟಿ ಕೊಟ್ಟಿಂಜ, ಯಕ್ಷ ದ್ರುವ – ಯಕ್ಷ ಶಿಕ್ಷಣದ ಶಿಕ್ಷಕರಾದ ಅನ್ವೇಶ್ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶೈಲಜಾ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಜಯ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…