ಜನ ಮನದ ನಾಡಿ ಮಿಡಿತ

Advertisement

ಕೇರಳದ ಕಣ್ಣೂರು ಬಳಿ ಭೀಕರ ಅಪಘಾತ..!; ಪುತ್ತೂರಿನ ಇಬ್ಬರು ಯುವಕರು ಮೃತ್ಯು

ಕಣ್ಣೂರಿನ ಬಳಿ ಬೈಕ್ ಹಾಗೂ ಮಿನಿ ಲಾರಿ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಮೊಗ್ರಾಲ್ ಪುತ್ತೂರಿನ ಇಬ್ಬರು ಯುವಕರು ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ಮೊಗ್ರಾಲ್ ಪುತ್ತೂರು ಕಂಬಾರ್ ಬೆದ್ರಡ್ಕ ನಿವಾಸಿ ಮುನಾಫ್(24) ಹಾಗೂ ಆತನ ಸ್ನೇಹಿತ ಲತೀಫ್ (23) ಎಂದು ಗುರುತಿಸಲಾಗಿದೆ. ಕಣ್ಣೂರಿನಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಮಂಗಳೂರಿನಿAದ ಕಣ್ಣೂರು ಕಡೆಗೆ ತೆರಳುತ್ತಿದ್ದ ಮಿನಿ ಲಾರಿ ನಡುವೆ ಕಣ್ಣೂರು ಎಕೆಜಿ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.ಇನ್ನೂ ಈ ಅಪಘಾತದದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!