ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯತಂತ್ರದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕರ್ನಾಟಕ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿ, ಸಸಿಕಾಂತ್ ಸೆಂಥಿಲ್ ಅವರು ತಮಿಳುನಾಡು ಕಾಂಗ್ರೆಸ್ ಘಟಕದ ಮುಖ್ಯಸ್ಥರಾಗುವ ಸಾಧ್ಯತೆಗಳು ಹೆಚ್ಚಿವೆ.ಇವರು 2017 ರಂದು ದ.ಕ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.ಪ್ರಸಕ್ತ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿರುವ ಕೆ.ಎಸ್.ಅಳಗಿರಿ ಅವರ ಅಧಿಕಾರಾವಧಿ ಈಗಾಗಲೇ ಪೂರ್ಣಗೊಂಡಿದೆ. ಆದಾಗ್ಯೂ, ಪಕ್ಷದ ಮೇಲಿನ ಅವರ ನಿಷ್ಠೆಯನ್ನು ಗೌರವಿಸಿ 2024ರ ಲೋಕಸಭೆ ಚುನಾವಣೆವರೆಗೂ ಅವರನ್ನೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲು ಹೈ ಕಮಾಂಡ್ ನಿರ್ಧರಿಸಿದೆ. ಏತನ್ಮಧ್ಯೆ, ತಮಿಳು ನಾಡು ಕಾಂಗ್ರೆಸ್ ಸಮಿತಿಯನ್ನು ಮೂರು ವಿಭಾಗಗಳನ್ನಾಗಿ ವಿಭಜಿಸಲಾಗಿದ್ದು, ಮೊದಲನೇ ವಿಭಾಗವನ್ನು ಅಳಗಿರಿ, 2ನೇ ವಿಭಾಗವನ್ನು ಸಿಎಲ್‌ಪಿ ನಾಯಕ ಸೆಲ್ವಪೆರು ತುಂಗೈ ಮುನ್ನಡೆಸುತ್ತಿದ್ದಾರೆ. ಮೂರನೇ ವಿಭಾಗದ ಉಮೇದುವಾರಿಕೆ ಯನ್ನು ಸೆಂಥಿಲ್ ಅವರಿಗೆ ನೀಡುವ ಪ್ರಸ್ತಾಪವಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…