ಜನ ಮನದ ನಾಡಿ ಮಿಡಿತ

Advertisement

ಬ್ಯಾಗ್‌ನ ಜಿಪ್ ಹೋಲ್ಡರ್‌ಲ್ಲಿ ₹14.84 ಲಕ್ಷ ಮೌಲ್ಯದ 246 ಗ್ರಾಂ ಚಿನ್ನ ಪತ್ತೆ..!

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹14.84 ಲಕ್ಷ ಮೌಲ್ಯದ 246 ಗ್ರಾಂ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಹಿಡಿದಿದ್ದಾರೆ. ಪ್ರಯಾಣಿಕ ಶಾರ್ಜಾದಿಂದ ಹೈದರಾಬಾದ್‌ಗೆ ಬಂದಿದ್ದ ಎಂದು ತಿಳಿದು ಬಂದಿದೆ. ಪ್ರಯಾಣಿಕನ ಬ್ಯಾಗ್‌ನ ಜಿಪ್ ಹೋಲ್ಡರ್‌ಗಳಿಂದ ಸಣ್ಣ ಚಿನ್ನದ ತಟ್ಟೆಗಳನ್ನು ವಶಪಡಿಸಿಕೊಳ್ಳುವ ವಿಡಿಯೋವನ್ನು ಹೈದರಾಬಾದ್ ಕಸ್ಟಮ್ಸ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊoಡಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!