ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹14.84 ಲಕ್ಷ ಮೌಲ್ಯದ 246 ಗ್ರಾಂ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಹಿಡಿದಿದ್ದಾರೆ. ಪ್ರಯಾಣಿಕ ಶಾರ್ಜಾದಿಂದ ಹೈದರಾಬಾದ್‌ಗೆ ಬಂದಿದ್ದ ಎಂದು ತಿಳಿದು ಬಂದಿದೆ. ಪ್ರಯಾಣಿಕನ ಬ್ಯಾಗ್‌ನ ಜಿಪ್ ಹೋಲ್ಡರ್‌ಗಳಿಂದ ಸಣ್ಣ ಚಿನ್ನದ ತಟ್ಟೆಗಳನ್ನು ವಶಪಡಿಸಿಕೊಳ್ಳುವ ವಿಡಿಯೋವನ್ನು ಹೈದರಾಬಾದ್ ಕಸ್ಟಮ್ಸ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊoಡಿದ್ದಾರೆ.
ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ,…
ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್‌ನ ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ,…
ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ…
ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ…
ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ. ಗದಗ ನಿವಾಸಿ ಶರಣಪ್ಪ ಗಂಭೀರ…
ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ…