ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಕಾರ್ಪೋರೇಶನ್ ಬ್ಯಾಂಕ್‌ನ ಪ್ರಬಂಧಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಐ. ಮೋಹನದಾಸ್ ಪ್ರಭು ನಿಧನ


ಮೂಡುಬಿದಿರೆ: ಮೂರು ದಶಕಗಳ ಕಾಲ ಕಾರ್ಪೋರೇಶನ್ ಬ್ಯಾಂಕ್‌ನ ವಿವಿಧ ಕಡೆಗಳಲ್ಲಿ ಪ್ರಬಂಧಕರಾದ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಐ. ಮೋಹನದಾಸ್ ಪ್ರಭು (69) ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದ್ದಾರೆ.
ದೆಹಲಿ, ಮೈಸೂರು, ಮಂಗಳೂರು, ಮೂಡುಬಿದಿರೆ ಹೀಗೆ ಹಲವು ಶಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು ವ್ಯಾವಹಾರಿಕ ದಕ್ಷತೆಗಾಗಿ ಬ್ಯಾಂಕಿನ ಆಂತರಿಕ ಗೌರವಗಳಿಗೆ ಪಾತ್ರರಾಗಿದ್ದರು. ಎಳೆಯ ವಯಸ್ಸಿನಲ್ಲಿ ಯಕ್ಷಗಾನ,ರಂಗ ನಟರಾಗಿ, ಸಂಕೀರ್ತನೆ, ಹರಿಕಥಾ ರಂಗದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು
ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!