ಮೂಡುಬಿದಿರೆ: ಮೂರು ದಶಕಗಳ ಕಾಲ ಕಾರ್ಪೋರೇಶನ್ ಬ್ಯಾಂಕ್‌ನ ವಿವಿಧ ಕಡೆಗಳಲ್ಲಿ ಪ್ರಬಂಧಕರಾದ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಐ. ಮೋಹನದಾಸ್ ಪ್ರಭು (69) ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದ್ದಾರೆ.
ದೆಹಲಿ, ಮೈಸೂರು, ಮಂಗಳೂರು, ಮೂಡುಬಿದಿರೆ ಹೀಗೆ ಹಲವು ಶಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು ವ್ಯಾವಹಾರಿಕ ದಕ್ಷತೆಗಾಗಿ ಬ್ಯಾಂಕಿನ ಆಂತರಿಕ ಗೌರವಗಳಿಗೆ ಪಾತ್ರರಾಗಿದ್ದರು. ಎಳೆಯ ವಯಸ್ಸಿನಲ್ಲಿ ಯಕ್ಷಗಾನ,ರಂಗ ನಟರಾಗಿ, ಸಂಕೀರ್ತನೆ, ಹರಿಕಥಾ ರಂಗದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು
ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಕೊಚ್ಚಿಯಲ್ಲಿ ವಿಜೃಂಭಣೆಯ 'ಕೇರಳ-ಕರ್ನಾಟಕ ಜಾನಪದ ಉತ್ಸವ': ಸಚಿವ ಅಬ್ದುಲ್ ಗಫೂರ್ ಅವರಿಂದ ಸಾಧಕರಿಗೆ ಪ್ರಶಸ್ತಿ ಪ್ರದಾನ...! ಕುಂಬಳೆ: ಕರ್ನಾಟಕ ಗಡಿ…
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…