ಮುಲ್ಕಿ: ಕಿನ್ನಿಗೋಳಿ ಸಮೀಪದ ಕೊಡೆತ್ತೂರು ಶ್ರೀ ಅರಸುಕುಂಜಿರಾಯರ ಭಂಡಾರ ಚಾವಡಿಯ ಭೂಮಿ ಪೂಜೆ ಭಾನುವಾರ ಬೆಳಿಗ್ಗೆ 8.12ರ ಕ್ಕೆ ನಿಧಿ ಕುಂಭಾ ಸ್ಥಾಪನಾ ಪೂರ್ವವಾಗಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ಕಟೀಲು ಕ್ಷೇತ್ರದ ಅರ್ಚಕರಾದ ಲಕ್ಷೀನಾರಾಯಣ ಆಸ್ರಣ್ಣ ವಿಶೇಷ ಪ್ರಾರ್ಥನೆ ಸಲ್ಲಿಸಿ, ದೈವಸ್ಥಾನಗಳ ಜೀರ್ಣೋದ್ದಾರದಿಂದ ಗ್ರಾಮದ ಅಭಿವೃದ್ಧಿ ಜೊತೆಗೆ ಶಾಂತಿ ನೆಮ್ಮದಿ ಸಾಧ್ಯ ಎಂದರು.
ಕಟೀಲು ಕ್ಷೇತ್ರದ ಅರ್ಚಕ ಅನಂತ ಪದ್ಮನಾಭ ಆಸ್ರಣ್ಣ, ವಾಸುದೇವ ಶಿಬರಾಯ, ವೇದವ್ಯಾಸ ಉಡುಪ ವಿಶೇಷ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಸಿ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಭುವನಾಭಿರಾಮ ಉಡುಪ, ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ನಾಗರಾಜ ಶೆಟ್ಟಿ, ಜಯರಾಮ ಮುಕಾಲ್ದಿ, ನಿತಿನ್ ಶೆಟ್ಟಿ ದೇವಸ್ಯ ಕೊಡೆತ್ತೂರುಗುತ್ತು, ಶ್ರೀಧರ ಆಳ್ವ ಮಾಗಂದಡಿ,ಗಣೇಶ್ ಶೆಟ್ಟಿ ಮಿತ್ತಬೈಲ್ ಗುತ್ತು, ವಿಜಯ್ ಶೆಟ್ಟಿ ಅಜಾರ್ ಗುತ್ತು, ಶೋಭಾ ಶೆಟ್ಟಿ ನಡ್ಯೋಡಿಗುತ್ತು, ವಿಶ್ವನಾಥ ಶೆಟ್ಟಿ ಮೂಡುದೇವಸ್ಯ, ರವಿರಾಜ್ ಶೆಟ್ಟಿ ಮುಚ್ಚಿಲಾರ ಬಾಳಿಕೆ, ಜಯಂತ ಕರ್ಕೇರ ಅಡ್ಡಣ ಗುತ್ತು, ಜಯರಾಮ ಶೆಟ್ಟಿ ಕೊಂಡೇಲ ಗುತ್ತು, ದೇವಿಪ್ರಸಾದ್ ಶೆಟ್ಟಿ ಕೊಡೆತ್ತೂರು, ಮೋಹನ್ ಶೆಟ್ಟಿ ಮೂಡು ದೇವಸ್ಯ, ಕೆ.ವಿ.ಶೆಟ್ಟಿ ದೇವಸ್ಯ, ಭುವನಾಭಿರಾಮ ಉಡುಪ ಕೊಡೆತ್ತೂರು, ಸುಧಾಕರ ಶೇಣವ ಶಿಬರೂರು, ತುಕರಾಮ ಶೆಟ್ಟಿ ಪರ್ಲಬೈಲ್ ಗುತ್ತು, ಸುಬ್ರಮಣ್ಯ ಪ್ರಸಾದ್ ಕೊರಿಯಾರಗುತ್ತು, ಸೀತಾರಾಮ ಶೆಟ್ಟಿ ದುರ್ಗಾದಯಾ, ಸುಬ್ರಮಣ್ಯ ಶಣೈ, ಧನಂಜಯ ಶೆಟ್ಟಿಗಾರ್ ಸಾಗರಿಕಾ, ಶಂಭು ಮುಕಾಲ್ದಿ ಅತ್ತೂರು ಭಂಡಾರ ಮನೆ, ಪ್ರಸನ್ನ ಶೆಟ್ಟಿ ಅತ್ತೂರು, ಪುರುಶೋತ್ತಮ ಶೆಟ್ಟಿ ಕೊಡೆತ್ತೂರು,
ಸಂಜೀವ ಮುಖಾರಿ ಕೊರ್ದಬ್ಬು ದೈವಸ್ಥಾನ ಕೊಡೆತ್ತೂರು, ಲೋಕಯ್ಯ ಸಾಲಿಯಾನ್ ಕೊಂಡೇಲ, ದೊಡ್ಡಯ್ಯ ಮೂಲ್ಯ ಮೂಲ್ಯ ಕಟೀಲು, ರತ್ನಾಕರ ಶೆಟ್ಟಿ ಎಕ್ಕಾರು ಬಡಕರೆ, ಪ್ರಭಾಕರ ಆಚಾರ್ಯ ಕೊಡೆತ್ತೂರು ಕಿರಣ್ ಶೆಟ್ಟಿ ಕೆರೆಮನೆ , ಸಂಜಿತ್ ಶೆಟ್ಟಿ ಶಿಮಂತೂರು, ಪ್ರಕಾಶ್ ಕಿನ್ನಿಗೋಳಿ ಮತ್ತಿತರರು ಉಪಸ್ಥಿತರಿದ್ದರು.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…