ಸುಳ್ಯ ತಾಲೂಕಿನ ಗುತ್ತಿಗಾರು ವಳಲಂಬೆಯ ಶ್ರೀಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಅಂಗವಾಗಿ ಹಾಲಾಭಿಷೇಕ, ಸಿಯಾಳ ಅಭಿಷೇಕ, ನಾಗ ತಂಬಿಲ ನಡೆದಿದೆ.
ಮಧ್ಯಾಹ್ನ ಸಾಮೂಹಿಕ ಅಶ್ಲೇಷ ಬಲಿ ಪೂಜೆ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದಾರೆ.

ಜನ ಮನದ ನಾಡಿ ಮಿಡಿತ