ಹಳೆಯಂಗಡಿ: ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಗಸ್ಟ್ 21ರ ಸೋಮವಾರ ಭಕ್ತ ಜನಸಾಗರದೊಂದಿಗೆ ನಾಗರ ಪಂಚಮಿ ಹಬ್ಬವನ್ನು ಆಚರಣೆ ಮಾಡಲಾಯಿತು. ಬೆಳಿಗ್ಗೆ 11ರಿಂದ ಭಕ್ತರು ಸಮರ್ಪಿಸಿದ ವಿಶೇಷ ಸೀಯಾಳಾಭಿಷೇಕ, ಮಧ್ಯಾಹ್ನ 12ಕ್ಕೆ ಮಹಾಪೂಜೆ ನಡೆದು, ನಾಗದೇವರ ಪ್ರಸಾದ ವಿತರಿಸಿ, ಮಧ್ಯಾಹ್ನ 1ರಿಂದ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು.
ನೂರಾರು ಭಕ್ತರು ತಮ್ಮ ಹರಕೆಯನ್ನು ವಿವಿಧ ಸೇವಾ ರೂಪದಲ್ಲಿ ನೀಡಿದರು. ಕ್ಷೇತ್ರದ ಪ್ರಧಾನ ಅರ್ಚಕ ಮಧುಸೂಧನ ಆಚಾರ್ಯ ಅವರು ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರಿದಾಸ್ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…