ಜನ ಮನದ ನಾಡಿ ಮಿಡಿತ

Advertisement

ಅನ್ಯಕೋಮಿನ ವ್ಯಕ್ತಿ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ​​; ಮೂವರು ಅರೆಸ್ಟ್​

ಅನ್ಯಕೋಮಿನ ವ್ಯಕ್ತಿ ಮೇಲೆ ತಲವಾರು ದಾಳಿಗೆ ಯತ್ನಿಸಿದ್ದ ಕೇಸ್​ ಸಂಬಂಧ ಮೂವರು ಆರೋಪಿಗಳನ್ನು ಅರೆಸ್ಟ್​ ಮಾಡಲಾಗಿದೆ.

ಪಂಜಿಮೊಗರು ನಿವಾಸಿ ಚರಣ್ ರಾಜ್ (23), ಸುಮಂತ್‌ ಬರ್ಮನ್‌ (24), ಅವಿನಾಶ್ (24) ಬಂಧಿತ ಆರೋಪಿಗಳು ಎಂದು ಕಾವೂರು ಪೋಲಿಸರು ತಿಳಿಸಿದ್ದಾರೆ.

ಇತ್ತೀಚೆಗೆ ಮಂಗಳೂರು ಹೊರವಲಯದ ಕಾವೂರು ಎಂ.ವಿ ಶೆಟ್ಟಿ ಕಾಲೇಜು ಬಳಿ ಅನ್ಯಕೋಮಿನ ವ್ಯಕ್ತಿ ಮೇಲೆ ತಂಡವೊಂದು ತಲವಾರು ದಾಳಿಗೆ ಯತ್ನಿಸಿತ್ತು. ಸ್ಕೂಟಿಯಲ್ಲಿ ಬಂದ ಕಿಡಿಗೇಡಿಗಳು ಅಡ್ಡಗಟ್ಟಿ ಅನ್ಯ ಕೋಮಿನ ವ್ಯಕ್ತಿ ಮೇಲೆ ತಲವಾರು ಬೀಸಿದ್ದರು. ಈ ವೇಳೆ ವ್ಯಕ್ತಿ ತಪ್ಪಿಸಿಕೊಂಡರೂ ಮುಖಕ್ಕೆ ಗಾಯವಾಗಿತ್ತು.

ಇನ್ನು, ಈ ಕೇಸ್​ ತನಿಖೆ ತೀವ್ರಗೊಳಿಸಿದ ಪೊಲೀಸರು ಕೇವಲ 24 ಗಂಟೆಗಳಲ್ಲಿ ತಲವಾರು ಸಮೇತ ಮೂವರ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ಕಾವೂರು ಪೊಲೀಸ್​ ಠಾಣೆಯಲ್ಲಿ ಕೇಸ್​ ದಾಖಲಾಗಿದ್ದು, ಕೃತ್ಯಕ್ಕೆ ಬಳಸಿದ ತಲವಾರು & ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!