ಜನ ಮನದ ನಾಡಿ ಮಿಡಿತ

Advertisement

ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದವ ಅಂದರ್!

ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪದಲ್ಲಿ ಶನೀಝ್(23) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಕಂಕನಾಡಿ ಮತ್ತು ಬೆಂದೂರ್‌ವೆಲ್ ಪ್ರದೇಶಗಳಲ್ಲಿ ಕಳವಾಗಿದ್ದ ದ್ವಿಚಕ್ರ ವಾಹನಗಳ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು. ನಗರದ ಪಂಪ್‌ವೆಲ್ ಮೇಲ್ಸೇತುವೆ ಬಳಿ ವಾಹನಗಳನ್ನು ಪರಿಶೀಲಿಸುತ್ತಿದ್ದಾಗ ನಂಬರ್‌ಪ್ಲೇಟ್ ಇಲ್ಲದ ಸ್ಕೂಟರಲ್ಲಿ ಸಂಚರಿಸುತ್ತಿದ್ದ ವೇಳೆ ಬಂಧಿಸಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!