ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪದಲ್ಲಿ ಶನೀಝ್(23) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಕಂಕನಾಡಿ ಮತ್ತು ಬೆಂದೂರ್‌ವೆಲ್ ಪ್ರದೇಶಗಳಲ್ಲಿ ಕಳವಾಗಿದ್ದ ದ್ವಿಚಕ್ರ ವಾಹನಗಳ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು. ನಗರದ ಪಂಪ್‌ವೆಲ್ ಮೇಲ್ಸೇತುವೆ ಬಳಿ ವಾಹನಗಳನ್ನು ಪರಿಶೀಲಿಸುತ್ತಿದ್ದಾಗ ನಂಬರ್‌ಪ್ಲೇಟ್ ಇಲ್ಲದ ಸ್ಕೂಟರಲ್ಲಿ ಸಂಚರಿಸುತ್ತಿದ್ದ ವೇಳೆ ಬಂಧಿಸಲಾಗಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…