ಜನ ಮನದ ನಾಡಿ ಮಿಡಿತ

Advertisement

ಏರ್‌ಪೋರ್ಟ್‌ ಸೆಕ್ಯುರಿಟಿ ಗ್ರೂಪ್ ಗೆ ಬಾಂಬ್ ಸೂಟ್

ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಇನ್ನಷ್ಟು ಭದ್ರಪಡಿಸುವ ಉದ್ದೇಶಕ್ಕಾಗಿ ಏರ್‌ಪೋರ್ಟ್‌ ಸೆಕ್ಯುರಿಟಿ ಗ್ರೂಪ್ ಗೆ ಇದೀಗ ಬಾಂಬ್ ಸೂಟ್ ನೀಡಲಾಗಿದೆ. ಎ.ಎಸ್.ಜಿ ಗೆ ಬಾಂಬ್ ಸೂಟ್ ಹಸ್ತಾಂತರಿಸುವ ಮೂಲಕ ಭದ್ರತೆಯನ್ನು ಹೆಚ್ಚಿಸುವಲ್ಲಿ ವಿಮಾನ ನಿಲ್ದಾಣ ಪ್ರಾಧಿಕಾರವು ಮತ್ತೊಂದು ಹೆಜ್ಜೆ ಇರಿಸಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!