ಯಕ್ಷಧ್ರುವ ಪಟ್ಲ ಫೌಂಡೇಶನ್ನ ಉಚಿತ ಯಕ್ಷ ಶಿಕ್ಷಣ ಯೋಜನೆ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಕುರ್ನಾಡುವಿನಲ್ಲಿ ಯಕ್ಷ ಶಿಕ್ಷಣ ಪ್ರಾರಂಭಗೊoಡಿದೆ.
ಪ್ರೌಢಶಾಲಾ ಸಭಾಂಗಣದಲ್ಲಿ ‘ಯಕ್ಷ ಶಿಕ್ಷಣ’ ಉದ್ಘಾಟನಾ ಕಾರ್ಯಕ್ರಮವನ್ನು ಯಕ್ಷಧ್ರುವ ಪಟ್ಲ ಪೌಂಡೇಶನ್ನ ಅಧ್ಯಕ್ಷರಾದ ಸತೀಶ್ ಪಟ್ಲ ನೆರವೇರಿಸಿದ್ದಾರೆ.

ಜನ ಮನದ ನಾಡಿ ಮಿಡಿತ