ಜನ ಮನದ ನಾಡಿ ಮಿಡಿತ

Advertisement

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಹಾಸಭೆಯಲ್ಲಿ ಪ್ರಶಸ್ತಿ ಪ್ರಧಾನ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಹಾಸಭೆಯಲ್ಲಿ ಡಾ. ರಾಜೇಂದ್ರ ಕುಮಾರ್ ಜೈನ್ ರವರಿಂದ ಪಡೆದ ಸಂಘದ ಅಧಿಕಾರಿಗಳು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಸತತ ನಾಲ್ಕನೇ ಬಾರಿ ಸಾಧನಾ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರು ಹಾಗೂ ಬಂಟ್ವಾಳ ಬಂಟರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಾದ ಸುಭಾಶ್ಚಂದ್ರ ಶೆಟ್ಟಿ ಮತ್ತು ನಿವೃತ್ತಿ ಹೊಂದಿದ ಕಾರ್ಯದರ್ಶಿ ಲಕ್ಶ್ಮೀಶ್ ರೈ ಅವರು ಪಡೆದುಕೊಂಡಿದ್ದಾರೆ.
ಇನ್ನೂ ಈ ಸಂದರ್ಭದಲ್ಲಿ ನೂತನ ಕಾರ್ಯನಿರ್ವಹಣಾಧಿಕಾರಿ ಹಾಗೂ ಬಂಟ್ವಾಳ ಬಂಟರ ಸಂಘದ ಮಹಿಳಾ ಕಾರ್ಯಕಾರಿ ಸಮಿತಿಯ ಸದಸ್ಯೆ ಸಂದ್ಯಾ ಯು. ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!