ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆ ಮಾರಾಟಕ್ಕೆಂದು ತಾವರೆ ಹೂ ಕೀಳಲು ಕೆರೆಗೆ ಇಳಿದಿದ್ದ ತಂದೆ – ಮಗ ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ತಾಲೂಕಿನ ಭೂಚನಹಳ್ಳಿ ಕೆರೆಯಲ್ಲಿ ನಡೆದಿದೆ.
ಮೃತರ ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿ ಪುಟ್ಟರಾಜು (45), ಕೇಶವ (15) ಎಂದು ಗುರುತಿಸಲಾಗಿದೆ.

ಜನ ಮನದ ನಾಡಿ ಮಿಡಿತ