ಜನ ಮನದ ನಾಡಿ ಮಿಡಿತ

Advertisement

ಮುಖಾಮುಖಿ ಡಿಕ್ಕಿ ಹೊಡೆದ ಸ್ಕೂಟರ್ ಮತ್ತು ಕಾರು; ಪರಿಣಾಮ ಸ್ಕೂಟರ್ ಸವಾರ ಗಂಭೀರ

ಸ್ಕೂಟರ್ ಮತ್ತು ಕಾರುಗಳ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ತಾಲೂಕು ಸಜೀಪಮುನ್ನೂರು ಗ್ರಾಮದಲ್ಲಿ ನಡೆದಿದೆ.


ಅಬೂಬಕ್ಕರ್ ಕೋಡಿಜಾಲ್ ಎಂಬವರು ಗಾಯಗೊಂಡ ಸ್ಕೂಟರ್ ಸವಾರರಾಗಿದ್ದು, ಅವರು ಸ್ಕೂಟರ್‌ನಲ್ಲಿ ಮೆಲ್ಕಾರ್ ನಿಂದ ಬರುತ್ತಿದ್ದ ವೇಳೆ ಕಂದೂರು ಎಂಬಲ್ಲಿ ಅಪಘಾತ ಸಂಭವಿಸಿದೆ.


ಇಬ್ರಾಹಿಂ ಅವರು ನರಿಕೊಂಬು ಎಂಬಲ್ಲಿ ಅಡಿಕೆ ತೋಟವೊಂದರ ಅಡಿಕೆಯ ವ್ಯವಹಾರ ಕುದುರಿಸಿದ್ದು, ಅಲ್ಲಿ ಹೋಗಿಬರುತ್ತಿದ್ದ ವೇಳೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ಕಂದೂರು ಎಂಬಲ್ಲಿಗೆ ತಲುಪುತ್ತಿದ್ದಂತೆ ಮುಡಿಪು ಕಡೆಯಿಂದ ನಿರ್ಲಕ್ಷ್ಯತನದಿಂದ ಅತೀ ವೇಗದಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.


ಪರಿಣಾಮ ಸ್ಕೂಟರ್ ಸವಾರ ಅಬೂಬಕ್ಕರ್ ಕೋಡಿಜಾಲ್ ರವರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!