ಜನ ಮನದ ನಾಡಿ ಮಿಡಿತ

Advertisement

‘ಚಲೋ ಬೆಳ್ತಂಗಡಿ ಮಹಾಧರಣಿ’; ಪ್ರಚಾರಾರ್ಥ ಭಾಗವಾಗಿ ಮಂಗಳೂರಿನಲ್ಲಿ ಪಾದಯಾತ್ರೆ

ಮoಗಳೂರು ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ನೀಡುವಂತೆ ಆಗ್ರಹಿಸಿ, ಇದೇ ಬರುವ ಆಗಸ್ಟ್ 28 ರಂದು ಚಲೋ ಬೆಳ್ತಂಗಡಿ ಮಹಾಧರಣಿ ನಡೆಸಲು ಜನಪರ ಸಂಘಟನೆ ಕರೆ ನೀಡಿದೆ. ಈ ಹಿನ್ನಲೆ ಇಂದು ಮಂಗಳೂರಿನಲ್ಲಿ ಸಮಾನ ಮನಸ್ಕ ಸಂಘಟನೆ ಹಾಗೂ ಡಿ.ವೈ.ಎಫ್.ಐ ಜಿಲ್ಲಾ ಸಮಿತಿ ವತಿಯಿಂದ ಪಾದಯಾತ್ರೆ ನಡೆಯಿತು. ಇನ್ನೂ ಈ ಪಾದಯಾತ್ರೆಯಲ್ಲಿ ನೂರಾರು ಹೋರಾಟಗಾರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!