ರಾಯಿ ಗ್ರಾಮ ಪಂಚಾಯತ್ ನಲ್ಲಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದು ಒಂದು ವಾರದಲ್ಲೇ ಬಿಜೆಪಿ ಭಿನ್ನಮತ ಸ್ಪೋಟಗೊಂಡಿದೆ.ಈ ಗ್ರಾ.ಪಂ.ವ್ಯಾಪ್ತಿಯ ಕೊಯಿಲ ಒಂದನೇ ವಾರ್ಡ್ ಬಿಜೆಪಿ ಬೆಂಬಲಿತ ಸದಸ್ಯೆ ಪುಷ್ಪಾವತಿ ಪೂಜಾರಿ ರಾಜೀನಾಮೆ ಸಲ್ಲಿಸಿದ್ದಾರೆ.
ಅವರು ಕೊಯಿಲ ಒಂದನೇ ವಾರ್ಡಿನ ಬೂತ್ ಸಂಖ್ಯೆ 27 ರಲ್ಲಿ ಬಿಜೆಪಿ ಬೆಂಬಲಿತ ಚುನಾಯಿತ ಸದಸ್ಯೆಯಾಗಿದ್ದು, ಅವರ ವಾರ್ಡಿನಲ್ಲಿ ಗ್ರಾ.ಪಂ.ಅಧ್ಯಕ್ಷರು ಮತ್ತು ಪಕ್ಷದ ಮುಖಂಡರು ಅನಗತ್ಯವಾಗಿ ಹಸ್ತಕ್ಷೇಪ ನಡೆಸುತ್ತಿದ್ದಾರೆ.ಅದಲ್ಲದೇ ವಾರ್ಡಿನಲ್ಲಿ ಸರ್ಕಾರದ ಅನುದಾನದಿಂದ ರಸ್ತೆ ಅಭಿವೃದ್ಧಿ ಮತ್ತು ರಿಪೇರಿ ಮುಂತಾದ ಕಾಮಗಾರಿಗಳನ್ನು ವಾ ಸದಸ್ಯೆ ಗಮನಕ್ಕೆ ತಾರದೆ ನಡೆಸುತ್ತಿದ್ದು, ಇದರಿಂದ ಪುಷ್ಪವತಿಯವರಿಗೆ ಅವಮಾನವಾಗಿದೆ.
ಇದರಿಂದಾಗಿ ಗ್ರಾಮ ಪಂಚಾಯತ್ ಸದಸ್ಯ ಸ್ಥಾನ ಮತ್ತು ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಗ್ರಾ.ಪಂ. ಅಧ್ಯಕ್ಷರು ಮತ್ತು ಪಿಡಿಒ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಶಾಸಕರು ಮತ್ತು ತಾ.ಪಂ.ಕಾರ್ಯನಿರ್ವಹಣಾಧಿಕಾರಿಗೂ ರಾಜೀನಾಮೆ ಇದೀಗ ಈ ರಾಜೀನಾಮೆ ಪತ್ರ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗ್ತಾ ಇದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…