ಜನ ಮನದ ನಾಡಿ ಮಿಡಿತ

Advertisement

ಕಿನ್ನಿಗೋಳಿ: ಶ್ರೀ ಹರಿಪಾದ ಜಾರಂದಾಯ ಮಹಿಳಾ ಮಂಡಲದ ವತಿಯಿಂದ ಶ್ರೀ ವರ ಮಹಾಲಕ್ಷ್ಮಿ ಪೂಜೆ

ಕಿನ್ನಿಗೊಳಿ : ಶ್ರೀಹರಿಪಾದ ಜಾರಂದಾಯ ಯುವಕ ಮಂಡಲ ದ ವಠಾರದಲ್ಲಿ ಶ್ರೀ ಜಾರಂದಾಯ ಮಹಿಳಾ ಮಂಡಲದ ವತಿಯಿಂದ ನಡೆದ ಶ್ರೀ ವರ ಮಹಾಲಕ್ಷ್ಮಿ ಪೂಜೆ ಬಹಳ ವಿಜೃಂಭಣೆ ಯಿಂದ ನಡೆಯಿತು. ಈ ಸಂದರ್ಭದಲ್ಲಿ ಗೌರವಧ್ಯಕ್ಷರಾದ ವಾಸುದೇವ ಭಟ್, ಯುವಕ ಮಂಡಲ ದ ಅಧ್ಯಕ್ಷರಾದ ಅನಿಲ್ ಅಮೀನ್, ಕಾರ್ಯದರ್ಶಿ ನವೀನ್ ಸಾಲಿಯಾನ್ ಹರಿಪಾದ ಭಂಡಾರ ಮನೆ, ಮಾಧವ ಸಾಲಿಯಾನ್ ಹರಿಪಾದ, ಯಾದವ ಅಮೀನ್, ಸಂದೀಪ್ ಕಾಪಿಕಾಡ್, ರತ್ನಾಕರ ಕುಲಾಲ್, ಹರೀಶ್ ಪೂಜಾರಿ ಹರಿಪಾದ ಭಂಡಾರ ಮನೆ ಹಾಗೂ ಮಹಿಳಾ ಮಂಡಲ ದ ಅಧ್ಯಕ್ಷ ರಾದ ಸರಿತಾ ಶೆಟ್ಟಿ, ಯೋಗಿನಿ ಪೂಜಾರಿ, ರೇಖಾ, ಭಾರತಿ, ವಿಶಾಲಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!