ಜನ ಮನದ ನಾಡಿ ಮಿಡಿತ

Advertisement

ಇಸ್ರೋಗೆ ರಾಜ್ಯದ ಬಡಕುಟುಂಬದಿಂದಲೂ ಅಭಿನಂದನೆ; ಇಬ್ಬರು ಮಕ್ಕಳಿಗೆ ವಿಕ್ರಂ, ಪ್ರಗ್ಯಾನ್ ಎಂದು ನಾಮಕರಣ

ರಾಷ್ಟ್ರದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಇಸ್ರೋಗೆ ಅಭಿನಂದನೆ ಸಲ್ಲಿಸಲು ಕುಟುಂಬಸ್ಥರು ತಮ್ಮ ಮಕ್ಕಳಿಗೆ ವಿಕ್ರಮ್​, ಪ್ರಗ್ಯಾನ್ ಎಂದು ನಾಮಕರಣ ಮಾಡಿದ್ದಾರೆ.

ವಡಗೇರಾ ಪಟ್ಟಣದ ಒಂದೇ ಕುಟುಂಬದ ಬಾಲಪ್ಪ- ನಾಗಮ್ಮ ದಂಪತಿಯ ಮಗುವಿಗೆ ವಿಕ್ರಮ್ ಎಂದು, ನಿಂಗಪ್ಪ-ಶಿವಮ್ಮ ದಂಪತಿ ಪುತ್ರನಿಗೆ ಪ್ರಗ್ಯಾನ್ ಎಂದು ನಾಮಕರಣ ಮಾಡಿದ್ದಾರೆ. ವಿಕ್ರಮ್ ಜುಲೈ 28 ರಂದು, ಪ್ರಗ್ಯಾನ್ ಆಗಸ್ಟ್ 18ರಂದು ಜನಿಸಿದ್ದರು ಎನ್ನಲಾಗಿದೆ.

ಇವರು ಜನಿಸಿದ ಬೆನ್ನಲ್ಲೇ ಇಸ್ರೋ ಸಂಸ್ಥೆ ಚಂದ್ರಯಾನ-3 ಅನ್ನು ಉಡಾವಣೆ ಮಾಡಿ ಚಂದ್ರನ ಅಂಗಳ ತಲುಪುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಕುಟುಂಬದವರು ದೇಶ ಹಾಗೂ ಇಸ್ರೋಗೆ ಅಭಿನಂದಿಸಲು ಮಕ್ಕಳಿಗೆ ಲ್ಯಾಂಡರ್, ರೋವರ್​ಗೆ ಇರುವ ಹೆಸರನ್ನೇ ಮಕ್ಕಳಿಗೆ ನಾಮಕರಣ ಮಾಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!