ರಾಷ್ಟ್ರದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಇಸ್ರೋಗೆ ಅಭಿನಂದನೆ ಸಲ್ಲಿಸಲು ಕುಟುಂಬಸ್ಥರು ತಮ್ಮ ಮಕ್ಕಳಿಗೆ ವಿಕ್ರಮ್, ಪ್ರಗ್ಯಾನ್ ಎಂದು ನಾಮಕರಣ ಮಾಡಿದ್ದಾರೆ.
ವಡಗೇರಾ ಪಟ್ಟಣದ ಒಂದೇ ಕುಟುಂಬದ ಬಾಲಪ್ಪ- ನಾಗಮ್ಮ ದಂಪತಿಯ ಮಗುವಿಗೆ ವಿಕ್ರಮ್ ಎಂದು, ನಿಂಗಪ್ಪ-ಶಿವಮ್ಮ ದಂಪತಿ ಪುತ್ರನಿಗೆ ಪ್ರಗ್ಯಾನ್ ಎಂದು ನಾಮಕರಣ ಮಾಡಿದ್ದಾರೆ. ವಿಕ್ರಮ್ ಜುಲೈ 28 ರಂದು, ಪ್ರಗ್ಯಾನ್ ಆಗಸ್ಟ್ 18ರಂದು ಜನಿಸಿದ್ದರು ಎನ್ನಲಾಗಿದೆ.
ಇವರು ಜನಿಸಿದ ಬೆನ್ನಲ್ಲೇ ಇಸ್ರೋ ಸಂಸ್ಥೆ ಚಂದ್ರಯಾನ-3 ಅನ್ನು ಉಡಾವಣೆ ಮಾಡಿ ಚಂದ್ರನ ಅಂಗಳ ತಲುಪುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಕುಟುಂಬದವರು ದೇಶ ಹಾಗೂ ಇಸ್ರೋಗೆ ಅಭಿನಂದಿಸಲು ಮಕ್ಕಳಿಗೆ ಲ್ಯಾಂಡರ್, ರೋವರ್ಗೆ ಇರುವ ಹೆಸರನ್ನೇ ಮಕ್ಕಳಿಗೆ ನಾಮಕರಣ ಮಾಡಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…