ಭಾರತ್ ಗೌರವ್ ಟೂರಿಸ್ಟ್ ಟ್ರೈನ್ನಲ್ಲಿ ಬೆಂಕಿ ಕಾಣಿಸಿಕೊಂಡು 8 ಮಂದಿ ಸಜೀವ ದಹನಗೊಂಡಿರುವ ಘಟನೆ ತಮಿಳುನಾಡಿನ ಮಧುರೈ ರೈಲ್ವೇ ನಿಲ್ದಾಣದ ಬಳಿ ನಡೆದಿದೆ.
ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದು, ರೈಲು ಉತ್ತರ ಪ್ರದೇಶದ ಲಖನೌನಿಂದ ರಾಮೇಶ್ವರಂಗೆ ಹೊರಟಿತ್ತು.
ಪ್ರಯಾಣಿಕರು ಗ್ಯಾಸ್ ಸ್ಟೋ ಮೂಲಕ ರೈಲಿನಲ್ಲಿ ಅಡುಗೆ ಮಾಡಿಕೊಂಡಿರುವುದೇ ಬೆಂಕಿಗೆ ಕಾರಣ ಎನ್ನಲಾಗಿದೆ. ದುರಂತದ ಬಗ್ಗೆ ತನಿಖೆಯನ್ನು ಆರಂಭಿಸಿದ್ದೇವೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಪ್ರಾಣಕಳೆದುಕೊಂಡವರಲ್ಲಿ ಆರು ಜನ ಉತ್ತರ ಪ್ರದೇಶದವರು ಎಂದು ತಿಳಿದುಬಂದಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…