ಜನ ಮನದ ನಾಡಿ ಮಿಡಿತ

Advertisement

ಆಟ ಆಡುತ್ತಾ ಮಹಡಿಯಿಂದ ಕೆಳಗೆ ಬಿದ್ದ ಮಗು

ಉಳ್ಳಾಲ: ಆಟವಾಡುತ್ತಾ ಮಗುವೊಂದು ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ಉಳ್ಳಾಲ ತಾಲೂಕಿನ ಮಂಜನಾಡಿ ಎಂಬಲ್ಲಿ ನಡೆದಿದೆ. ತಾಯಿ ಬ್ಯಾಂಕ್‌ಗೆ ಬಂದಾಗ ಜತೆಗೆ ಮೂರು ವರ್ಷದ ಗಂಡು ಮಗು ಕೂಡ ಬಂದಿತ್ತು. ತಾಯಿ ಬ್ಯಾಂಕ್ ಒಳಗಿರುವಾಗ ಮಗು ಹೊರಗೆ ಆಟವಾಡುತ್ತಿತ್ತು. ಜತೆಗೆ ಪಕ್ಕದಲ್ಲೇ ಇನ್ನೊಂದು ಮಗು ಕೂಡ ಇತ್ತು. ಬಳಿಕ ಮಗು ಆಟವಾಡುತ್ತಾ ಕಟ್ಟಡದಲ್ಲಿ ಅಳವಡಿಸಿದ ಗ್ರಿಲ್‌ಗೆ ಹತ್ತಲು ಪ್ರಯತ್ನಿಸಿದೆ. ಗ್ರಿಲ್ ಹತ್ತುವಾಗ ಮಗು ಆಯತಪ್ಪಿ ಮೊದಲ
ಮಹಡಿಯಿಂದ ನೆಲಮಹಡಿಗೆ ಬಿದ್ದಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!