ಉಳ್ಳಾಲ: ಆಟವಾಡುತ್ತಾ ಮಗುವೊಂದು ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ಉಳ್ಳಾಲ ತಾಲೂಕಿನ ಮಂಜನಾಡಿ ಎಂಬಲ್ಲಿ ನಡೆದಿದೆ. ತಾಯಿ ಬ್ಯಾಂಕ್‌ಗೆ ಬಂದಾಗ ಜತೆಗೆ ಮೂರು ವರ್ಷದ ಗಂಡು ಮಗು ಕೂಡ ಬಂದಿತ್ತು. ತಾಯಿ ಬ್ಯಾಂಕ್ ಒಳಗಿರುವಾಗ ಮಗು ಹೊರಗೆ ಆಟವಾಡುತ್ತಿತ್ತು. ಜತೆಗೆ ಪಕ್ಕದಲ್ಲೇ ಇನ್ನೊಂದು ಮಗು ಕೂಡ ಇತ್ತು. ಬಳಿಕ ಮಗು ಆಟವಾಡುತ್ತಾ ಕಟ್ಟಡದಲ್ಲಿ ಅಳವಡಿಸಿದ ಗ್ರಿಲ್‌ಗೆ ಹತ್ತಲು ಪ್ರಯತ್ನಿಸಿದೆ. ಗ್ರಿಲ್ ಹತ್ತುವಾಗ ಮಗು ಆಯತಪ್ಪಿ ಮೊದಲ
ಮಹಡಿಯಿಂದ ನೆಲಮಹಡಿಗೆ ಬಿದ್ದಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…