ಮುಲ್ಕಿ: ನೆಹರು ಯುವ ಕೇಂದ್ರ ಮಂಗಳೂರು,ರಜತಾ ಮಹೋತ್ಸವ ಸಮಿತಿ ಮಹಿಳಾ ಮಂಡಲ (ರಿ.) ತೋಕೂರು, ಯುವಕ ಸಂಘ (ರಿ) ತೋಕೂರು ,ರೋಟರಿ ಸಮುದಾಯದಳ ತೋಕೂರು ಇವರ ಸಂಯುಕ್ತ ಆಶ್ರಯದಲ್ಲಿ ತೋಕೂರಿನ ಹಿಂದುಸ್ತಾನಿ ಶಾಲೆಯ ಅಡ್ಡ ರಸ್ತೆ ಬಳಿ ,ರಸ್ತೆ ಸುರಕ್ಷಾ ಪೀನ ಗಾಜು ಅಳವಡಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಅನುಪಮಾ ಎ ರಾವ್, ಯುವಕ ಸಂಘದ ಅಧ್ಯಕ್ಷರಾದ ಶ್ರೀ ಶೇಖರ ಶೆಟ್ಟಿಗಾರ್ ಹಾಗೂ ಪಡುಪಣಂಬೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀ ಹೇಮನಾಥ ಅಮೀನ್ ಹಾಗೂ ಜಂಟಿ ಸಂಸ್ಥೆಗಳ ಸದಸ್ಯರು ಭಾಗವಹಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…