ಮೆಡಿಕಲ್ ಶಾಪ್ಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ದರೋಡೆ ಮಾಡಿರುವ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದರೋಡೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಹೆಲ್ಮೆಟ್ ಧರಿಸಿಕೊಂಡು ಬಂದಿದ್ದ ವ್ಯಕ್ತಿ ಈ ಕೃತ್ಯವೆಸಗಿದ್ದಾನೆ. ಕೈಯಲ್ಲಿ ಮಾರಕಾಸ್ತ್ರ ಹಿಡಿದುಕೊಂಡು ಮೆಡಿಕಲ್ ಶಾಪ್ ಒಳನುಗ್ಗಿ ಯುವತಿಯ ಬಳಿ ಹಣ ಕೇಳಿದ್ದಾನೆ. ಈ ವೇಳೆ ಯುವತಿ ಹಣ ಕೊಡಲು ನಿರಾಕರಿಸಿದ್ದಾಳೆ. ತಕ್ಷಣವೇ ತನ್ನ ಬಳಿ ಇದ್ದ ಆಯುಧದಿಂದ ಯುವತಿಗೆ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ.
ಭಯಗೊಂಡ ಯುವತಿ ಕೂಡಲೇ ಡ್ರಾಯರ್ ಓಪನ್ ಮಾಡಿದ್ದ ಹಣ ನೀಡಿದ್ದಾಳೆ. ಆರೋಪಿ ದುಡ್ಡು ದೋಚಿ ಎಸ್ಕೇಪ್ ಆಗಿದ್ದಾನೆ. ಆರೋಪಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪ್ರಕರಣ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…