ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿ ನೇಣಿಗೆ ಶರಣಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮೃತರನ್ನು ಮಂಡ್ಯ ಮೂಲದ ಮಹಿಳಾ ಅಧಿಕಾರಿ ರಶ್ಮಿ(27) ಎಂದು ತಿಳಿದು ಬಂದಿದೆ.
ಅರಣ್ಯ ಇಲಾಖೆಯ ರಿಸರ್ಚ್ ವಿಭಾಗದಲ್ಲಿ ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದರು. ಮಡಿಕೇರಿಯ ಅರಣ್ಯ ಇಲಾಖೆಯ ವಸತಿ ಗೃಹದಲ್ಲಿ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮಡಿಕೇರಿಯ ಅರಣ್ಯ ಇಲಾಖೆ ಸಂತಾಪ ಸೂಚಿಸಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…