ಜನ ಮನದ ನಾಡಿ ಮಿಡಿತ

Advertisement

ಸೆ. 8 ರಂದು ಮಹಾನಗರಪಾಲಿಕೆ ಚುನಾವಣೆ

ಮಂಗಳೂರು; ಮಹಾನಗರಪಾಲಿಕೆಯ 24ನೇ ಅವಧಿಯ ಮೇಯರ್‌, ಉಪಮೇಯರ್‌ ಸ್ಥಾನಕ್ಕೆ ನಾಲ್ಕು ಸ್ಥಾಯಿ ನಸಮಿತಿ ಸದಸ್ಯರುಗಳ ಚುನಾವಣೆ ಸೆಪ್ಟೆಂಬರ್‌ 8 ರಂದು ನಡೆಯಲಿದೆ ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಮಧ್ಯಾಹ್ನ 12 ಗಂಟೆಗೆ ಚುನಾವಣೆ ನಡೆಯಲಿದೆ. ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ.ಮೇಯರ್ ಚುನಾವಣೆ ಜೊತೆಗೆ ನಾಲ್ಕು ಸ್ಥಾಯಿ ಸಮಿತಿಗಳಿಗೂ ಅಂದೇ ಚುನಾವಣೆ ನಡೆಯಲಿದೆ.

Leave a Reply

Your email address will not be published. Required fields are marked *

ತಿರುವನಂತಪುರ: ಸಾವಿನಲ್ಲೂ ಸಾರ್ಥಕತೆ ಮೆರೆದ ಪುಟ್ಟ ಕಂದಮ್ಮ!

ಉಡುಪಿ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಮರಳು, ಬೋಟ್ ಸಹಿತ 22 ಮಂದಿಯ ಬಂಧನ…!

ಉಡುಪಿ: ವಂಚನೆ ಪ್ರಕರಣ; ಓರ್ವ ಮಹಿಳೆ ಸಹಿತ ಇಬ್ಬರ ಬಂಧನ…!

ಮಂಜೇಶ್ವರ: ಅಕ್ರಮ ಗಾಂಜಾ ಸಾಗಟ; ಪತ್ತೆ ಹಚ್ಚಿದ್ದ ಅಬಕಾರಿ ಅಧಿಕಾರಿಗಳು…..!

ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ ; ಆರೊಪಿಗಳ ಬಂಧನ…!

ಬೆಂಗಳೂರು: ಹೊಸಕೋಟೆಯಲ್ಲಿ ಭೀಕರ ರಸ್ತೆ ಅಪಘಾತ; 7 ಮಂದಿ ಮೃತ್ಯು!

ಪುತ್ತೂರು: ಪುತ್ತೂರಿನ ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ.

ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ…!

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

error: Content is protected !!