ಮಂಗಳೂರು; ಮಹಾನಗರಪಾಲಿಕೆಯ 24ನೇ ಅವಧಿಯ ಮೇಯರ್, ಉಪಮೇಯರ್ ಸ್ಥಾನಕ್ಕೆ ನಾಲ್ಕು ಸ್ಥಾಯಿ ನಸಮಿತಿ ಸದಸ್ಯರುಗಳ ಚುನಾವಣೆ ಸೆಪ್ಟೆಂಬರ್ 8 ರಂದು ನಡೆಯಲಿದೆ ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಮಧ್ಯಾಹ್ನ 12 ಗಂಟೆಗೆ ಚುನಾವಣೆ ನಡೆಯಲಿದೆ. ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ.ಮೇಯರ್ ಚುನಾವಣೆ ಜೊತೆಗೆ ನಾಲ್ಕು ಸ್ಥಾಯಿ ಸಮಿತಿಗಳಿಗೂ ಅಂದೇ ಚುನಾವಣೆ ನಡೆಯಲಿದೆ.
ಅಪಘಾತದಲ್ಲಿ ಗಾಯಗೊಂಡಿದ್ದ 10 ತಿಂಗಳ ಹೆಣ್ಣು ಮಗುವಿನ ಮೆದುಳು ನಿಷ್ಕ್ರಿಯಗೊಂಡಿದ್ದ ಹಿನ್ನೆಲೆಯಲ್ಲಿ, ಮಗುವಿನ ಪೋಷಕರು ಕಂದಮ್ಮನ ಅಂಗಾಂಗ ದಾನ ಮಾಡಿ…
ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ಮರಳು ಹಾಗೂ ಉಪಕರಣಗಳನ್ನು ವಶಪಡಿಸಿಕೊಂಡ ಘಟನೆ ಕೋಟ ಪೊಲೀಸ್…
ನಗರಸಭೆಯ ಆಸ್ತಿ ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ನಕಲಿ ಸೀಲ್ ಬಳಸಿ ವಂಚನೆ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಮಹಿಳೆ ಸಹಿತ…
ಅಕ್ರಮವಾಗಿ ಸಾಗಿಸುತ್ತಿದ್ದ ಗಾಂಜಾವನ್ನು ವಾಹನ ತಪಾಸಣೆ ವೇಳೆ ಅಬಕಾರಿ ಅಧಿಕಾರಿಗಳು ಮಂಜೇಶ್ವರದಲ್ಲಿ ವಶಪಡಿಸಿಕೊಂಡಿದ್ದಾರೆ. ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ…
ಬೆಂಗಳೂರು ನಗರದಿಂದ ಮಾದಕವಸ್ತು ಎಂಡಿಎಂಎಯನ್ನು ಖರೀದಿಸಿಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಮಂಗಳೂರು ಸಿ.ಸಿ.ಬಿ.ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರಕ್ಕೆ ಬೆಂಗಳೂರು…
ಬೆಂಗಳೂರು ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಜನರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.…